
News & Events

Sri Sri Vidhyaprasanna Theertha Swamiji of Subrahmanya Mutt visited Sri Madhur Temple
12-03-2025ಮಧೂರು 12-3-2025: ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳು ಕಾಸರಗೋಡಿನಲ್ಲಿ ಅತಿ ಪ್ರಸಿದ್ಧವಾಗಿರುವ ದೇವಾಲಯಗಳಲ್ಲೊಂದಾದ ಶ್ರೀ ಮಧೂರು ಮದನಂತೇಶ್ವರ ಸಿದ್ದಿವಿನಾಯಕ ದೇವಾಲಯಕ್ಕೆ ಇಂದು ಭೇಟಿ ನೀಡಿದರು. ಶ್ರೀ ದೇವಾಲಯದ ಮುಖ್ಯ ಪ್ರತಿಷ್ಠೆ ಶ್ರೀ ಮದನಂತೇಶ್ವರ ಮತ್ತು ಶ್ರೀ ಸಿದ್ಧಿವಿನಾಯಕ ದೇವರ ದರ್ಶನ ಮಾಡಿ, ಬಳಿಕ ಭರದಿಂದ ಸಾಗುತ್ತಿರುವ ಸಮಗ್ರ ಜೀರ್ಣೋದ್ಧಾರ ಕಾಮಗಾರಿ ವೀಕ್ಷಿಸಿ ಆಶೀರ್ವಚನ ನೀಡಿದರು. ಶ್ರೀ ಕ್ಷೇತ್ರ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷರಾದ ಸದಾಶಿವ ಶೆಟ್ಟಿ ಕನ್ಯಾನ ಕಾರ್ಯದರ್ಶಿಗಳಾದ ಜಯದೇವ ಖಂಡಿಗೆ ಶ್ರೀ
ಮಧೂರು ಬ್ರಹ್ಮಕಲಶೋತ್ಸವಕ್ಕೆ ಸ್ವರ್ಣಕಲಶ ರೂಪದಲ್ಲಿ 1 ಕೋಟಿ ರೂ ದೇಣಿಗೆ ನೀಡಿದ ಬಾಲಕೃಷ್ಣ ಗೌಡ ಹಾಗೂ ಕುನಾಲ್ ಬಾಲಕೃಷ್ಣ ಗೌಡ
09-03-2025ಬೆಂಗಳೂರು: ತಾ. 27 ಮಾರ್ಚ್ 2025ರಿಂದ 7 ಎಪ್ರಿಲ್ 2025ರ ವರೆಗೆ ನಡೆಯಲಿರುವ ಮಧೂರು ಶ್ರೀಮದನಂತೇಶ್ವರ ಸಿದ್ಧಿವಿನಾಯಕ ಕ್ಷೇತ್ರ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವೆಯ ಪೂರ್ವಭಾವಿ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು ಇದೀಗ ಭಾರತದ ಮಾಜಿ ಪ್ರಧಾನಮಂತ್ರಿಗಳಾದ ಎಚ್. ಡಿ. ದೇವೇಗೌಡರ ಮಗನಾದ ಬಾಲಕೃಷ್ಣ ಗೌಡ ಹಾಗೂ ಮೊಮ್ಮಗನಾದ ಕುನಾಲ್ ಬಾಲಕೃಷ್ಣ ಗೌಡ ಶ್ರೀ ಕ್ಷೇತ್ರಕ್ಕೆ ಸ್ವರ್ಣ ಕಲಶ ರೂಪದಲ್ಲಿ ರೂ. 1 ಕೋಟಿ ದೇಣಿಗೆಯಾಗಿ ನೀಡಿದ್ದಾರೆ. ಈ ಸಂದರ್ಭದಲ್ಲಿ 12 ದಿನಗಳ ಪರ್ಯಂತ ನಡೆಯಲಿರುವ ಬ್ರಹ್ಮಕಲಶೋತ್ಸವಕ್ಕೆ
Madhur Ashtabandha Brahmakalashotsava and Moodappa Seva – Cultural Program Invitation Brochure Release
01-03-2025ಮಧೂರು : ಮಧೂರು ಶ್ರೀಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ದಿನಾಂಕ 27 ಮಾರ್ಚ್ 2025ರಿಂದ 7 ಎಪ್ರಿಲ್ 2025ರ ವರೆಗೆ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವೆಯ ಸಾಂಸ್ಕೃತಿಕ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ಬಿಡುಗಡೆ ದಿನಾಂಕ 1 ಮಾರ್ಚ್ 2025ರಂದು ಶ್ರೀ ಕ್ಷೇತ್ರ ಆವರಣದಲ್ಲಿ ಮಾಡಲಾಯಿತು. ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ಹಾಗೂ ಪರಮಪೂಜ್ಯ ಶ್ರೀ ಶ್ರೀ ಯೋಗಿಕೌಸ್ತುಭ ಮೋಹನದಾಸ ಪರಮಹಂಸ ಸ್ವಾಮೀಜಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನಗಳನ್ನು ನೀಡಿದರು. ಕಾರ್ಯಕ್ರಮದಲ್ಲಿ ಮಧೂರು ಕ್ಷೇತ್ರ ಪವಿತ್ರಪಾಣಿ